ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಎನ್ ಡಿಎ ನಾಯಕರ ಸಭೆ ಅಂತ್ಯವಾಗಿದ್ದು, ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ.
- Advertisement -
ಎನ್ ಡಿಎ ಸಭೆಯ ನಂತರ ಮೋದಿ ಅವರು ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.