ಬೆಂಗಳೂರು: ಇವತ್ತಿನ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಸಿ ಮಹಾದೇವಪ್ಪ ದಲಿತ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸಿರುವ ಅಂಶ ಪ್ರಸ್ತಾಪಿಸಿದಾಗ, ಆಸೆ ಪಡೋದ್ರಲ್ಲಿ ತಪ್ಪಿಲ್ಲ, ಇನ್ನೂ ಹಲವಾರು ಜನ ಮುಖ್ಯಮಂತ್ರಿಯಾಗುವ ಆಸೆ ಇಟ್ಟುಕೊಂಡಿದ್ದಾರೆ ಎದು ಹೇಳಿದರು.