ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಯಾವುದೇ ಸಮಸ್ಯೆ ಇಲ್ಲ: ಎಚ್.ಕೆ. ಪಾಟೀಲ

Prasthutha|

ಕೊಪ್ಪಳ: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದ್ದಾರೆ.

- Advertisement -


ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ವಿಷಯದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಮುಖ್ಯಮಂತ್ರಿ ಬದಲಾವಣೆ ವಿಷಯದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.



Join Whatsapp