Home ಟಾಪ್ ಸುದ್ದಿಗಳು ನಾನು ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಕುಮಾರಸ್ವಾಮಿ

ನಾನು ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಕುಮಾರಸ್ವಾಮಿ

ಚನ್ನಪಟ್ಟಣ: ನಾನು ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ನಾಡಿನ ಜನರ ಆಶೀರ್ವಾದವಿದೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ 120 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರಲಿದೆ. ಬಡವರು, ರೈತ ಪರವಾದ ಜೆಡಿಎಸ್ ಸ್ವತಂತ್ರ ಸರ್ಕಾರವನ್ನು ತರಲು ಹೊರಟಿರುವ ನಮಗೆ ದೇವರ ಅನುಗ್ರಹವಿದೆ. ನಾನು ಮುಖ್ಯಮಂತ್ರಿ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version