ಮೋದಿ ಬಿಟ್ಟರೆ ಯಾರಿಗೂ ಪ್ರಧಾನಿ ಆಗುವ ಯೋಗ್ಯತೆ ಇಲ್ಲ: HD ದೇವೇಗೌಡ

Prasthutha|

ಹಾರೋಹಳ್ಳಿ: ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಅವರಿಗೆ (ಡಿ.ಕೆ ಸಹೋದರರಿಗೆ) ಸೆಡ್ಡು ಹೊಡೆಯಬೇಕು. ಯಾರಿಗೂ ಹೆದರಬೇಡಿ. ಅವರ ಹೆಸರು ಹೇಳುವುದಿಲ್ಲ. ಈ ಸಲ ಅವರ ಅಂತ್ಯ ಆಗಲೇಬೇಕು ಎಂಬ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಡಾ. ಮಂಜುನಾಥ್ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ಹಾಗಾಗಿ, ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

Join Whatsapp