Home ಟಾಪ್ ಸುದ್ದಿಗಳು ಜೆಡಿಎಸ್ ಜೊತೆ ಹೊಂದಾಣಿಕೆಯ ಪ್ರಸ್ತಾಪವಿಲ್ಲ: ನಳಿನ್ ಕುಮಾರ್ ಸ್ಪಷ್ಟನೆ

ಜೆಡಿಎಸ್ ಜೊತೆ ಹೊಂದಾಣಿಕೆಯ ಪ್ರಸ್ತಾಪವಿಲ್ಲ: ನಳಿನ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ.


ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ನಾವು ತಯಾರಿ ಆರಂಭಿಸಿದ್ದೇವೆ. ಆದರೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ.

Join Whatsapp
Exit mobile version