ರಾವಣ ಮಾತ್ರ ಅಲ್ಲ, ಸಿದ್ದರಾಮಯ್ಯ ಕೂಡ ರಾಮ ವಿರೋಧಿ: ಸುನೀಲ್ ಕುಮಾರ್

Prasthutha|

ಬೆಂಗಳೂರು: ರಾವಣ ಮಾತ್ರ ಅಲ್ಲ, ಸಿಎಂ ಸಿದ್ದರಾಮಯ್ಯ ಕೂಡ ರಾಮನ ವಿರೋಧಿ ಎಂದು ಶಾಸಕ ವಿ. ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ ನಾನು ಪಟ್ಟಿ ಕೊಡುತ್ತೇನೆ, ನಿಮಗೆ ತಾಕತ್ ಇದ್ದರೆ ಕರ ಸೇವಕರನ್ನು ಬಂಧಿಸಿ. ನಾನೂ ಕರ ಸೇವೆಯಲ್ಲಿ ಭಾಗಿಯಾಗಿದ್ದೆ, ಬಂಧನ ಮಾಡಿದಾಕ್ಷಣ ಹಿಂದುತ್ವಕ್ಕೆ ಧಕ್ಕೆ ಮಾಡಲು ಸಾಧ್ಯವಿಲ್ಲ ಎಂದರು.

Join Whatsapp