ಬೆಂಗಳೂರು: ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ನುಗಿದ್ದು, ನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ NSUI ಕಾರ್ಯಕರ್ತರು ಮಸಿ ಬಳಿದಿದ್ದಾರೆ.
ಪ್ರಕರಣ ಸಂಬಂಧ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. NSUI ಕಾರ್ಯಕರ್ತರಾದ ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್, ಕಾರ್ತಿಕ್ ಎಮಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯಕ್ಕೆ ತೆರಿಗೆ ಅನ್ಯಾಯ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.