ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಇಂದು(ಶುಕ್ರವಾರ) ನಡೆದ NSUI ಕರ್ನಾಟಕ ರಾಜ್ಯ ಸಮಿತಿಯ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, NSUI ರಾಜ್ಯ ಉಸ್ತುವಾರಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್, ಸಚಿವರಾದ ಶ್ರೀ ಡಾ. ಎಂ.ಸಿ. ಸುಧಾಕರ್, NSUI ರಾಜ್ಯಾಧ್ಯಕ್ಷರಾದ ಕೀರ್ತಿ ಗಣೇಶ್ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.