Odisha Train Accident: ಎದೆ ಝಲ್ ಎನಿಸುತ್ತೆ ಅಪಘಾತ ಸ್ಥಳದ ಡ್ರೋನ್ ದೃಶ್ಯಾವಳಿ

Prasthutha|

ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ನಡೆದ ಭೀಕರ ರೈಲು ಸರಣಿ ಅಪಘಾತ ಸಂಭವಿಸಿದೆ. ಮೃತಪಟ್ಟವರ ಸಂಖ್ಯೆ 237 ಕ್ಕೆ ಏರಿಕೆಯಾಗಿದೆ. 900 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

- Advertisement -

ಅಪಘಾತ ಸ್ಥಳದ ಡ್ರೋನ್ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.



Join Whatsapp