ಟಾಪ್ ಸುದ್ದಿಗಳುರಾಷ್ಟ್ರೀಯ Odisha Train Accident: ಎದೆ ಝಲ್ ಎನಿಸುತ್ತೆ ಅಪಘಾತ ಸ್ಥಳದ ಡ್ರೋನ್ ದೃಶ್ಯಾವಳಿ June 3, 2023 Modified date: June 3, 2023 Share FacebookTwitterPinterestWhatsApp ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ನಡೆದ ಭೀಕರ ರೈಲು ಸರಣಿ ಅಪಘಾತ ಸಂಭವಿಸಿದೆ. ಮೃತಪಟ್ಟವರ ಸಂಖ್ಯೆ 237 ಕ್ಕೆ ಏರಿಕೆಯಾಗಿದೆ. 900 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದ ಡ್ರೋನ್ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. See more Tragic and very shameful. How can 3 trains be involved in this age and time? Who is answerable? Prayers for all the families. Om shanti. https://t.co/6qa5AYufOV— Vivek Ranjan Agnihotri (@vivekagnihotri) June 3, 2023