ಬಾಲಸೋರ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಒಡಿಶಾದ ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದ್ದಾರೆ.
ಅವರೊಂದಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದ್ದರು.
ಅಶ್ವಿನಿ ವೈಷ್ಣವ್ ಅವರು ರಕ್ಷಣಾ ಕಾರ್ಯಾಚರಣೆಯ ವಿವರಗಳ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದ್ದು, ನಂತರ ಕಟಕ್ ತಲುಪಲಿದ್ದಾರೆ. ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ.
#WATCH | Odisha: Visuals from the site of #BalasoreTrainAccident where PM Modi has reached to take stock of the tragic accident that has left 261 people dead and over 900 people injured so far.#OdishaTrainAccident pic.twitter.com/fkcASxgZu1
— ANI (@ANI) June 3, 2023