ಒಡಿಶಾ: ಪೊಲೀಸರ ಮುಂದೆ ಇಬ್ಬರು ಮಹಿಳಾ ನಕ್ಸಲರು ಶರಣು

Prasthutha|

ಛತ್ತೀಸಗಢ: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ ಇಬ್ಬರು ಮಹಿಳಾ ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ. ಒಡಿಶಾದ ಬೌದ್ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸರ ಎದುರು ಇಬ್ಬರು ಮಹಿಳಾ ನಕ್ಸಲರು ಶರಣಾಗಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ ಐ ತಿಳಿಸಿದೆ.

- Advertisement -


ಇನ್ನೊಂದೆಡೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಗ್ರಾಮಸ್ಥನೊಬ್ಬನನ್ನು ಹತ್ಯೆ ಮಾಡಿದ್ದಾರೆ.



Join Whatsapp