ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ

Prasthutha|

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವುದರ ವಿರುದ್ಧ ಬೆಂಗಳೂರಿನಲ್ಲಿ ಬಂದ್ ನಡೆಯುತ್ತಿರುವುದರ ಮಧ್ಯೆಯೇ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ನೀಡಿದೆ.

- Advertisement -

ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ನಿರ್ಣಯ ಹೊರಬಿದ್ದಿದೆ. ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸಮಿತಿಯು ಕರ್ನಾಟಕಕ್ಕೆ ಸೂಚನೆ ನೀಡಿದೆ.



Join Whatsapp
Exit mobile version