Home ಟಾಪ್ ಸುದ್ದಿಗಳು ಹೆಲಿಕಾಪ್ಟರ್’ನ ರೆಕ್ಕೆ ಬಡಿದು ಅಧಿಕಾರಿ ಸಾವು

ಹೆಲಿಕಾಪ್ಟರ್’ನ ರೆಕ್ಕೆ ಬಡಿದು ಅಧಿಕಾರಿ ಸಾವು

ಡೆಹ್ರಾಡೂನ್: ಕೇದಾರನಾಥ ದೇವಾಲಯದ ಸಿದ್ಧತೆ ಪರಿಶೀಲನೆಗೆ ತೆರಳಿದ್ದ ಉತ್ತರಾಖಂಡದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಹೆಲಿಕಾಪ್ಟರ್’ನ ರೆಕ್ಕೆ ಬಡಿದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.


ಮೃತ ಅಧಿಕಾರಿಯನ್ನು ಉತ್ತರಾಖಂಡದ ನಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ (UCADA) ಹಣಕಾಸು ನಿಯಂತ್ರಕ ಅಮಿತ್ ಸೈನಿ ಎಂದು ಗುರುತಿಸಲಾಗಿದೆ.


ಗಡ್ವಾಲ್ ಮಂಡಲ್ ವಿಕಾಸ್ ನಿಗಮ್ ಲಿಮಿಟೆಡ್ (JMVN) ಹೆಲಿಪ್ಯಾನ್ ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

Join Whatsapp
Exit mobile version