Home ಟಾಪ್ ಸುದ್ದಿಗಳು ಉಪಚುನಾವಣೆ ಸೋಲಿನ ಪರಿಣಾಮ: ತೈಲ ಬೆಲೆ ಬೆನ್ನಲ್ಲೇ ಅಡುಗೆ ಎಣ್ಣೆ ದರ ಇಳಿಕೆ

ಉಪಚುನಾವಣೆ ಸೋಲಿನ ಪರಿಣಾಮ: ತೈಲ ಬೆಲೆ ಬೆನ್ನಲ್ಲೇ ಅಡುಗೆ ಎಣ್ಣೆ ದರ ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಡುಗೆ ಎಣ್ಣೆಯ ದರವನ್ನು ಕಡಿಮೆ ಮಾಡಿದೆ.


ಲೀಟರ್ ಅಡುಗೆ ಎಣ್ಣೆ ಬೆಲೆಯಲ್ಲಿ 7 ರೂ.ಯಿಂದ 20 ರೂಪಾಯಿವರೆಗೆ ಕಡಿತ ಮಾಡಲಾಗಿದೆ. ದೇಶದ ಹಲವು ಭಾಗಗಳಲ್ಲಿ 20, 18, 10, 7 ರೂ.ಗಳ ಇಳಿಕೆಯಾಗಿದೆ. ತಾಳೆ ಎಣ್ಣೆ, ಕಡಲೆಕಾಯಿ, ಸೋಯಾಬೀನ್, ಸೂರ್ಯಕಾಂತಿ ಮತ್ತು ಎಲ್ಲಾ ಪ್ರಮುಖ ಅಡುಗೆ ಎಣ್ಣೆಗಳ ಬೆಲೆ ಇಳಿಕೆಯಾಗಿದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದಾರೆ.

Join Whatsapp
Exit mobile version