18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

Prasthutha|

ನವದೆಹಲಿ: 18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ.

- Advertisement -


ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾಪವನ್ನು ಮತಕ್ಕೆ ಹಾಕಿದರು. ಧ್ವನಿ ಮತ ಮೂಲಕ ಪ್ರಸ್ತಾವನೆಗೆ ಅನುಮೋದನೆ ಲಭಿಸಿತು.


ಓಂ ಬಿರ್ಲಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ ಎಂದು ಹಂಗಾಮಿ ಸ್ಪೀಕರ್ ಘೋಷಿಸಿದರು.

Join Whatsapp