ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಉಪತಳಿ‌ ಪತ್ತೆ

Prasthutha|

ಬೆಂಗಳೂರು: ಕರ್ನಾಟಕದಲ್ಲಿ‌ ಕೋವಿಡ್‌ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆ ಆಗುತ್ತಿದ್ದು, ಈ ಮಧ್ಯೆ BA.4 ಹಾಗೂ BA.5 ಎಂಬ ಒಮಿಕ್ರಾನ್​​ನ ಎರಡು ಉಪತಳಿಗಳು ಪತ್ತೆಯಾಗಿವೆ.

- Advertisement -

ಒಮಿಕ್ರಾನ್ ನ BA.2 ಮೂರನೇ ಅಲೆಯಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿತ್ತು. ಈಗ ಒಮಿಕ್ರಾನ್‌ನ BA.4 ಹಾಗೂ BA.5 ಉಪತಳಿ ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ಅಧ್ಯಯನಕ್ಕೆ ವೈರಾಲಜಿಸ್ಟ್ ಮುಂದಾಗಿದ್ದು, ಲಕ್ಷಣಗಳೇನು, ಎಷ್ಟು ಅಪಾಯಕಾರಿ ಎಂಬುದು ತಿಳಿಯಲಿದೆ.

Join Whatsapp