Home ಟಾಪ್ ಸುದ್ದಿಗಳು ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ: ಓರ್ವ ಸಾವು, 9 ಮಂದಿಗೆ ಗಾಯ

ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ: ಓರ್ವ ಸಾವು, 9 ಮಂದಿಗೆ ಗಾಯ

ಹೈದರಾಬಾದ್: ಚಾರ್ಜ್ ನಲ್ಲಿ ಇರಿಸಲಾಗಿದ್ದ ಎಲೆಕ್ಟ್ರಿಕ್ ಸ್ಕೂಟರ್ ಡಿಟ್ಯಾಚೇಬಲ್ ಬ್ಯಾಟರಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ 80 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, 9  ಮಂದಿ ಗಾಯಗೊಂಡ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.

80 ವರ್ಷದ ರಾಮಸ್ವಾಮಿ ಎಂಬ ವ್ಯಕ್ತಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ಪ್ರಕಾಶ್ ಅವರು ಕಳೆದೊಂದು ವರ್ಷಗಳಿಂದ ಎಲೆಕ್ಟ್ರಿಕ್ ಸ್ಕೂಟರ್ ಬಳಸುತ್ತಿದ್ದರು. ತಯಾರಕರ ವಿರುದ್ಧ ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

Join Whatsapp
Exit mobile version