ನಾಳೆ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರಿಗೆ ಮಾತ್ರ ಅವಕಾಶ: ಯಾಕೆ ಗೊತ್ತಾ?

Prasthutha|

ಮುಂಬೈ: ನಾಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮ ದಿನೋತ್ಸವ ಪ್ರಯುಕ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರು ಮಾತ್ರ ಭಾಗವಹಿಸಲಿದ್ದಾರೆ.

- Advertisement -


ಇಂದಿರಾ ಗಾಂಧಿ ನೆನಪಿನಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮತ್ತು ರಾಜ್ಯಸಭೆಯ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ.


ಇಡೀ ದಿನ ಮಹಿಳೆಯರು ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಖಚಿತಪಡಿಸಿದ್ದಾರೆ.

Join Whatsapp