ಆಪರೇಷನ್ ಹಸ್ತ: ಬಿಜೆಪಿ ತೊರೆದು ‘ಕೈ’ ಹಿಡಿದ ಮಾಜಿ ಶಾಸಕ

Prasthutha|

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -


ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ರಾಮಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.


ಈ ಸಂದರ್ಭದಲ್ಲಿ ಹೆಚ್.ಕೆ ಪಾಟೀಲ್. ಶಾಸಕ ಲಕ್ಷ್ಮಣ್ ಸವದಿ, ಎಂಎಲ್ ಸಿ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು.