ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ: ಸದಾನಂದ ಗೌಡ  

Prasthutha|

ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷಗಳ ಸ್ಟಾರ್ ಚೆನ್ನಾಗಿಲ್ಲ. ಒಳ್ಳೆಯ ಜ್ಯೋತಿಷಿಯನ್ನು ನೋಡಿ ಎಲ್ಲವನ್ನು ಸರಿ ಮಾಡಿಕೊಳ್ಳಬೇಕು ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

- Advertisement -

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎನ್‌ ಡಿಎ ತಂಡಕ್ಕೆ ಇಂದು ಅದ್ಬುತ ಅವಕಾಶ ಇದೆ. ಸರ್ಕಾರ ಜಾಗ ನುಂಗಿಕೊಂಡು, ಹೆಂಡತಿ ಹೆಸರಿಗೆ ಮಾಡೋ ನಿಕೃಷ್ಟ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ. ಇದನ್ನ ನಾವು ಬಳಕೆ ಮಾಡಿಕೊಳ್ಳಬೇಕು ಎಂದರು.

ಯತ್ನಾಳ್, ಜಾರಕಿಹೋಳಿ ಒಂದು ಕಡೆ, ಜಿಟಿ ದೇವೇಗೌಡ ಮತ್ತೊಂದು. ಇದನ್ನ ನೋಡಿದ್ರೆ ವಿಪಕ್ಷ ಸ್ಟಾರ್ ಚೆನ್ನಾಗಿಲ್ಲ ಎಂದು ಅನಿಸುತ್ತದೆ.



Join Whatsapp