ದಲಿತರ ಮೇಲೆ ದಬ್ಬಾಳಿಕೆ; ಆತ್ಮಹತ್ಯೆಗೆ ಯತ್ನಿಸಿದವರ ವಿರುದ್ಧವೇ ಪ್ರಕರಣ ದಾಖಲು

Prasthutha|

ಹಾವೇರಿ:  ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದಲ್ಲಿ ಶಾಸಕ ನೆಹರು ಓಲೇಕಾರ್ ಕುಟುಂಬ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ  ಘಟನೆ ಹೊಸ ತಿರುವು ಪಡೆದುಕೊಂಡಿದೆ.

- Advertisement -

ಶಾಸಕ ಮತ್ತು ಅವರ ಮಗನ ವಿರುದ್ಧ ಯಾವುದೇ ಲಿಖಿತ ದೂರು ಸಿಗದ ಕಾರಣ ಪೊಲೀಸರು ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಬದಲಾಗಿ ಆತ್ಮ ಹತ್ಯೆಗೆ ಯತ್ನಿಸಿದವರ ವಿರುದ್ಧವೇ  ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.



Join Whatsapp