Home ಟಾಪ್ ಸುದ್ದಿಗಳು ದಲಿತರ ಮೇಲೆ ದಬ್ಬಾಳಿಕೆ; ಆತ್ಮಹತ್ಯೆಗೆ ಯತ್ನಿಸಿದವರ ವಿರುದ್ಧವೇ ಪ್ರಕರಣ ದಾಖಲು

ದಲಿತರ ಮೇಲೆ ದಬ್ಬಾಳಿಕೆ; ಆತ್ಮಹತ್ಯೆಗೆ ಯತ್ನಿಸಿದವರ ವಿರುದ್ಧವೇ ಪ್ರಕರಣ ದಾಖಲು

ಹಾವೇರಿ:  ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೇನೂರು ಗ್ರಾಮದಲ್ಲಿ ಶಾಸಕ ನೆಹರು ಓಲೇಕಾರ್ ಕುಟುಂಬ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ  ಘಟನೆ ಹೊಸ ತಿರುವು ಪಡೆದುಕೊಂಡಿದೆ.

ಶಾಸಕ ಮತ್ತು ಅವರ ಮಗನ ವಿರುದ್ಧ ಯಾವುದೇ ಲಿಖಿತ ದೂರು ಸಿಗದ ಕಾರಣ ಪೊಲೀಸರು ಯಾವುದೇ ಎಫ್ಐಆರ್ ದಾಖಲಿಸಲಿಲ್ಲ. ಬದಲಾಗಿ ಆತ್ಮ ಹತ್ಯೆಗೆ ಯತ್ನಿಸಿದವರ ವಿರುದ್ಧವೇ  ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version