ಹಳೆಯಂಗಡಿಯಲ್ಲಿ ಬಸ್ ನಿಲುಗಡೆಗೆ ಆದೇಶ

Prasthutha|

- Advertisement -

ಮಂಗಳೂರು: ಉಡುಪಿ- ಮಂಗಳೂರು ನಡುವೆ ಎನ್ ಎಚ್- 17 (ಈಗ ಎನ್ ಎಚ್- 66) ಮಾರ್ಗದಲ್ಲಿ ಸಂಚರಿಸುವ ಎಲ್ಲಾ ಎಕ್ಸ್ ಪ್ರೆಸ್ ಬಸ್ಸುಗಳು ಹಾಗೂ ಕೆ ಎಸ್ ಆರ್ ಟಿ ಸಿ ಬಸ್ಸುಗಳು ಹಳೆಯಂಗಡಿಯಲ್ಲಿ ನಿಲುಗಡೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ನಿರ್ಣಯಿಸಿ ಆದೇಶ ಹೊರಡಿಸಿರುತ್ತಾರೆ ಎಂದು ಮಂಗಳೂರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp