Home ಟಾಪ್ ಸುದ್ದಿಗಳು ಕಾರಿನಲ್ಲೇ ಶವವಾಗಿ ಪತ್ತೆಯಾದ ಆಸ್ಕರ್ ಪ್ರಶಸ್ತಿ ವಿಜೇತ ನಟ

ಕಾರಿನಲ್ಲೇ ಶವವಾಗಿ ಪತ್ತೆಯಾದ ಆಸ್ಕರ್ ಪ್ರಶಸ್ತಿ ವಿಜೇತ ನಟ

ಪ್ಯಾರಾಸೈಟ್ ಸಿನಿಮಾದ ಮೂಲಕ ಸಾಕಷ್ಟು ಫೇಮಸ್ ಆಗಿದ್ದ ಹಾಲಿವುಡ್ ನಟ ಲೀ ಸನ್ ಕ್ಯುನ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ದಕ್ಷಿಣ ಕೊರಿಯಾದ ಸೆಂಟ್ರಿಲ್ ಸಿಯೋಲ್ ನ ಕಾರ್ ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನಲ್ಲೇ ನಟನ ಶವ ಪತ್ತೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ವ್ಯಕ್ತಿಯನ್ನು ಪತ್ತೆ ಮಾಡಿ, ಅದು ಲೀ ಸನ್ ಕ್ಯೂನ್ ಎಂದು ದೃಢಪಡಿಸಿದ್ದಾರೆ. ಲೀ ಸನ್ ಕ್ಯೂನ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ಅವರನ್ನು ವಿಚಾರಣೆ ಮಾಡಲಾಗಿತ್ತು. ವಿಚಾರಣೆಗೆ ಒಳಗಾದ ಮರುದಿನವೇ ಅವರು ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Join Whatsapp
Exit mobile version