ನಮ್ಮ ಸರ್ಕಾರ ಇದ್ರೂ ಏನು ಪ್ರಯೋಜನವಿಲ್ಲ: ರಾಜೀನಾಮೆ ನೀಡಿದ ಬಿಜೆಪಿ ಕಾರ್ಯಕರ್ತೆ

Prasthutha|

ತುಮಕೂರು: ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಆದರೂ ರಾಜ್ಯ ಸರ್ಕಾರ ಏನು ಮಾಡುತ್ತಿಲ್ಲ. ಹೀಗಾಗಿ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತುಮಕೂರು ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಶಕುಂತಲಾ ನಟರಾಜ್ ಬೇಸರ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ.

- Advertisement -

ಪ್ರವೀಣ್ ಹತ್ಯೆ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿಗೆ ಹಲವು ಮಂದಿ ರಾಜೀನಾಮೆ ನೀಡುತ್ತಿದ್ದಾರೆ.

Join Whatsapp