Home Uncategorized ನಮ್ಮ ಸರ್ಕಾರ ಇದ್ರೂ ಏನು ಪ್ರಯೋಜನವಿಲ್ಲ: ರಾಜೀನಾಮೆ ನೀಡಿದ ಬಿಜೆಪಿ ಕಾರ್ಯಕರ್ತೆ

ನಮ್ಮ ಸರ್ಕಾರ ಇದ್ರೂ ಏನು ಪ್ರಯೋಜನವಿಲ್ಲ: ರಾಜೀನಾಮೆ ನೀಡಿದ ಬಿಜೆಪಿ ಕಾರ್ಯಕರ್ತೆ

ತುಮಕೂರು: ರಾಜ್ಯದಲ್ಲಿ ಪದೇ ಪದೇ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಆದರೂ ರಾಜ್ಯ ಸರ್ಕಾರ ಏನು ಮಾಡುತ್ತಿಲ್ಲ. ಹೀಗಾಗಿ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತುಮಕೂರು ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸಹ ಸಂಚಾಲಕ ಶಕುಂತಲಾ ನಟರಾಜ್ ಬೇಸರ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದಾರೆ.

ಪ್ರವೀಣ್ ಹತ್ಯೆ ಹಿನ್ನೆಲೆ ಕರ್ನಾಟಕದಲ್ಲಿ ಬಿಜೆಪಿಗೆ ಹಲವು ಮಂದಿ ರಾಜೀನಾಮೆ ನೀಡುತ್ತಿದ್ದಾರೆ.

Join Whatsapp
Exit mobile version