Home ಟಾಪ್ ಸುದ್ದಿಗಳು ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರಿಯಲಿವೆ: ಡಿಕೆ ಶಿವಕುಮಾರ್

ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರಿಯಲಿವೆ: ಡಿಕೆ ಶಿವಕುಮಾರ್

ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರಿಯಲಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಿದರೆ ಮಾತ್ರ ಐದು ಉಚಿತ ಗ್ಯಾರಂಟಿಗಳು ಮುಂದುವರಿಯಲಿವೆ ಎಂಬ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.


ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷ ಮುಂದುವರಿಯಲಿವೆ. ಮಾಗಡಿ ಬಾಲಕೃಷ್ಣ ಎಚ್ಚರಿಕೆಯಿಂದ ಇರಿ ಎಂದಷ್ಟೇ ಹೇಳಿದ್ದಾರೆ. ಆದರೆ, ಗ್ಯಾರಂಟಿ ನಿಲ್ಲಿಸುತ್ತಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದರು.

Join Whatsapp
Exit mobile version