ಲಕ್ನೋ: ಮದುವೆಗೆ ತೆರಳುತ್ತಿದ್ದ ಬಸ್ ಮೇಲೆ ಹೈಟೆನ್ಷನ್ ಕರೆಂಟ್ ವೈರ್ ಬಿದ್ದು ಬಸ್ ಸುಟ್ಟು ಕರಕಲಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
- Advertisement -
ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ.
ಒಟ್ಟು 36 ಜನ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.
- Advertisement -
ಡಿಎಂ, ಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.