ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ನಿಧನ

Prasthutha|

ಹೊಸದಿಲ್ಲಿ: ಪಂಜಾಬ್​ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿದಳದ ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ (ಇಂದು) ಮಂಗಳವಾರ ನಿಧನರಾಗಿದ್ದಾರೆ.

- Advertisement -

ಅವರಿಗೆ 95 ವರ್ಷ ವಯಸ್ಸಾಗಿತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಏಪ್ರಿಲ್ 21 ರಂದು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

Join Whatsapp