Home ಜಾಲತಾಣದಿಂದ ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ನಿಧನ

ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ನಿಧನ

ಹೊಸದಿಲ್ಲಿ: ಪಂಜಾಬ್​ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಕಾಲಿದಳದ ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ (ಇಂದು) ಮಂಗಳವಾರ ನಿಧನರಾಗಿದ್ದಾರೆ.

ಅವರಿಗೆ 95 ವರ್ಷ ವಯಸ್ಸಾಗಿತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಏಪ್ರಿಲ್ 21 ರಂದು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

Join Whatsapp
Exit mobile version