ಅಸ್ಸಾಂ: 48 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಅಸ್ಸಾಂ: ಪೊಲೀಸರು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡಿದ್ದು, ಮೂವರನ್ನು ಬಂಧಿಸಿದ ಘಟನೆ ಅಸ್ಸಾಂನ ಶಿವಸಾಗರ್‌ ಮತ್ತು ಕರ್ಬಿ ಅಂಗ್ಲಾಂಗ್‌ ಜಿಲ್ಲೆಯಲ್ಲಿ ನಡೆದಿದೆ. ಶಿವಸಾಗರ್‌ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಮೊದಲ ಕಾರ್ಯಾಚರಣೆಯಲ್ಲಿ ನಾಗಾಲ್ಯಾಂಡ್‌ ಕಡೆಯಿಂದ ಆಗಮಿಸಿದ್ದ ಟಾಟಾ...

ನೀಟ್-ಯುಜಿ 2024: ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ನೋಟಿಸ್

ನವದೆಹಲಿ: ಎನ್‌ಇಇಟಿ-ಯುಜಿ 2024ರ ಪರೀಕ್ಷೆಯನ್ನು ರದ್ದು ಮಾಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಿದ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ...

ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಆತ್ಮಹತ್ಯೆ

ಬೆಂಗಳೂರು: ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ...

ಬೆಂಗಳೂರು: ಚಿಕ್ಕಮ್ಮನನ್ನು ಬರ್ಬರವಾಗಿ ಕೊಲೆ ಮಾಡಿದ ಮಗ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಮರ್ಡರ್‌ ಆಗಿದ್ದು, ಚಿಕ್ಕಮ್ಮನನ್ನು ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ದೊಮ್ಮಸಂದ್ರ ನಿವಾಸಿ ಚಂದ್ರಮ್ಮ...

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ: ಝಮೀ‌ರ್ ಅಹಮದ್

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ...

ಕರಾವಳಿ

ರಾಜ್ಯಪಾಲರ ನಡೆಗೆ ಎನ್ ಎಸ್ ಯು ಐ ಖಂಡನೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿರಾಜ್ಯಪಾಲರ 'ರಾಜ್ಯಭಾರ'ವನ್ನು ಎನ್ ಎಸ್ ಯು ಐ...

ಕಣ್ಣೀರಿನ ಹಿಂದಿರುವ ರಾಜ್ಯಪಾಲರ ‘ಧರ್ಮ’ ಸಂಕಟದ ಆಫ್ ದಿ ರೆಕಾರ್ಡ್ ಕತೆ..

- ನವೀನ್ ಸೂರಿಂಜೆ ಘಟಿಕೋತ್ಸವದಲ್ಲಿ "ರಾಜ್ಯಪಾಲರ ದರ್ಬಾರ್ ಮತ್ತು ಉಪಕುಲಪತಿಗಳ ಕಣ್ಣೀರಿನ" ಹಿಂದೆ...

ಪಾಕಿಸ್ತಾನಿ…, ಬಳಕೆ ಸಮರ್ಥನೆ, ಘೋಷಣೆ ಪೂರ್ವ ತಯಾರಿಯೇ?,ಸಿ.ಟಿ.ರವಿ ಉತ್ತರಿಸಲಿ: ಕೆ.ಅಶ್ರಫ್

ಮಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ರಾದ ಸಿ.ಟಿ. ರವಿಯವರು,ಇತ್ತೀಚೆಗಿನ ಬೋಳಿಯಾರು...

‘ಮಸೀದಿ‌ಗಳಲ್ಲಿ ಶಸ್ತ್ರಾಸ್ತ್ರ’ ಹೇಳಿಕೆ: ಬೆಳ್ತಂಗಡಿ ತಾ. ಜಮಾಅತ್ ಗಳ ಒಕ್ಕೂಟದಿಂದ ಠಾಣೆಗೆ, ಸ್ಪೀಕರ್ ಗೆ ದೂರು ಸಲ್ಲಿಕೆ

ಬೆಳ್ತಂಗಡಿ; ಮುಸ್ಲಿಂ ಸಮುದಾಯದ ಧಾರ್ಮಿಕ ಆರಾಧನಾ ಕೇಂದ್ರಗಳಾದ ಮಸೀದಿ ಮತ್ತು ಮದರಸಗಳಲ್ಲಿ...

ಮಲೆನಾಡು

ಶುಕ್ರವಾರದ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಸಾಥ್ ನೀಡಲು ಕನ್ನಡ ಸೇನೆ ಆಗ್ರಹ                                      

ಬಣಕಲ್ : ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಸಾಥ್ ನೀಡಲು ಕನ್ನಡ ಸೇನೆ ಆಗ್ರಹಿಸಿದೆ. ಈ ಕುರಿತು ಕೊಟ್ಟಿಗೆಹಾರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕನ್ನಡ...

ಮೂಡಿಗೆರೆ: ಕಾರು- ಬಸ್ ಮುಖಾಮುಖಿ ಡಿಕ್ಕಿ; ತಾಯಿ- ಮಗ ಮೃತ್ಯು

ಮೂಡಿಗೆರೆ: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ...

ಮಾಹಿತಿ

ಬಟಾಣಿ: ಆರೋಗ್ಯ ಪ್ರಯೋಜನಗಳ ಗಣಿ

ಬಟಾಣಿ ಕಾಳು ಹಸಿ ಬಟಾಣಿ ಕಾಳುಗಳು ತಿನ್ನಲು ತುಂಬಾ ರುಚಿಕರ. ಆದರೆ ಕೆಲವರು ಸೇವಿಸಲು ಅಷ್ಟು ಇಷ್ಟಪಡೋದಿಲ್ಲ. ತರಕಾರಿಗಳಿಂದ ಬಟಾಣಿ ಕಾಳು ತೆಗೆದು ಊಟ ಮಾಡುವವರೂ ಇದ್ದಾರೆ. ಬಟಾಣಿ ಕಾಳು...

ಮೀಟುಗೋಲು

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣ: ಐವರು ಪ್ರಮುಖ ಆರೋಪಿಗಳು ಖುಲಾಸೆ

ಮಂಗಳೂರು: ಟಾರ್ಗೆಟ್ ಇಲ್ಯಾಸ್‌ ಗ್ಯಾಂಗ್‌ ಎಂಬ ತಂಡ ಮುನ್ನಡೆಸುತ್ತಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಐವರು ಆರೋಪಿಗಳನ್ನು ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಳಿಸಿದೆ. ದಾವೂದ್, ಶಮೀರ್, ನಮೀರ್, ರಿಯಾಝ್...
Join Whatsapp
Exit mobile version