ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ತೈಲ ದರ ಕಡಿಮೆ: ಸಿಎಂ ಸಿದ್ದರಾಮಯ್ಯ

ವಿಜಯಪುರ: ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಸಾರ್ವಜನಿಕರು ಕಂಗಾಲಾಗಿದ್ದು, ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲೇ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ. ಮಹಾರಾಷ್ಟ್ರ,...

ಸಾಮಾನ್ಯ ಆರೋಪಿಗೆ ಕೊಡುವ ಟ್ರೀಟ್‌ ಮೆಂಟ್‌ ನಟ ದರ್ಶನ್‌ ಗೂ ಕೊಡಬೇಕು: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಸಾಮಾನ್ಯ ಆರೋಪಿಗೆ ಕೊಡುವ ಟ್ರೀಟ್‌ ಮೆಂಟ್‌ ಅನ್ನೇ ನಟ ದರ್ಶನ್‌ ಗೂ ಕೊಡಬೇಕು, ದರ್ಶನ್‌ ಗೆ ಯಾವ ರಾಜ ಮರ್ಯಾದೆಯ ಅವಶ್ಯಕತೆಯಿಲ್ಲ ಎಂದು...

ಸರ್ಕಾರದ ದುರಾಡಳಿತದ ವಿರುದ್ಧ ಜನರೇ ದಂಗೆ ಏಳಬೇಕು: ಎಚ್’​ಡಿಕೆ ಕಿಡಿ

ಮಂಡ್ಯ: ಪೆಟ್ರೋಲ್​​​​, ಡೀಸೆಲ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದು, ಸರ್ಕಾರದ ದುರಾಡಳಿತದ ವಿರುದ್ಧ ಜನರೇ ದಂಗೆ...

ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ವಿಜಯಪುರ: ಚುನಾವಣೆಗೂ ತೈಲ​ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ತನಿಖಾ ತಂಡಕ್ಕೆ ಮತ್ತೆ ಇನ್ಸ್‌ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳ ತಂಡಕ್ಕೆ ಮತ್ತೆ ಇನ್ಸ್‌ ಪೆಕ್ಟರ್ ಗಿರೀಶ್ ನಾಯ್ಕ್ ಸೇರ್ಪಡೆಗೊಂಡಿದ್ದಾರೆ. ಗಿರೀಶ್ ನಾಯ್ಕ್ ಮೊದಲಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದ...

ಕರಾವಳಿ

ಪಾಕಿಸ್ತಾನಿ…, ಬಳಕೆ ಸಮರ್ಥನೆ, ಘೋಷಣೆ ಪೂರ್ವ ತಯಾರಿಯೇ?,ಸಿ.ಟಿ.ರವಿ ಉತ್ತರಿಸಲಿ: ಕೆ.ಅಶ್ರಫ್

ಮಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ರಾದ ಸಿ.ಟಿ. ರವಿಯವರು,ಇತ್ತೀಚೆಗಿನ ಬೋಳಿಯಾರು...

‘ಮಸೀದಿ‌ಗಳಲ್ಲಿ ಶಸ್ತ್ರಾಸ್ತ್ರ’ ಹೇಳಿಕೆ: ಬೆಳ್ತಂಗಡಿ ತಾ. ಜಮಾಅತ್ ಗಳ ಒಕ್ಕೂಟದಿಂದ ಠಾಣೆಗೆ, ಸ್ಪೀಕರ್ ಗೆ ದೂರು ಸಲ್ಲಿಕೆ

ಬೆಳ್ತಂಗಡಿ; ಮುಸ್ಲಿಂ ಸಮುದಾಯದ ಧಾರ್ಮಿಕ ಆರಾಧನಾ ಕೇಂದ್ರಗಳಾದ ಮಸೀದಿ ಮತ್ತು ಮದರಸಗಳಲ್ಲಿ...

ಬದ್ರಿಯಾ ಜುಮ್ಮಾ ಮಸೀದಿ ಬಂಗೇರಕಟ್ಟೆ ಆಡಳಿತ ಸಮಿತಿಯಿಂದ ಶಾಸಕ ಹರೀಶ್ ಪೂಂಜ ವಿರುದ್ಧ ದೂರು

ಬಂಗೇರಕಟ್ಟೆ: ಪವಿತ್ರ ಮಸೀದಿಗಳನ್ನು ಅವಹೇಳನ ಮಾಡಿ ಹೇಳಿಕೆ ನೀಡಿದ ಶಾಸಕ ಹರೀಶ್...

ಅಂಗವಿಕಲರ ಬದುಕಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಶೀರ್ ಚೊಕ್ಕಬೆಟ್ಟು: ಪೊಲೀಸ್ ಇಲಾಖೆಯಲ್ಲಿ 22 ವರ್ಷ ಸಾರ್ಥಕ ಸೇವೆ

ಮಂಗಳೂರು: ವೃತ್ತಿಯಲ್ಲಿ ಪೊಲೀಸ್ ಸಿಬ್ಬಂದಿಯಾದರೂ ಅಂಗವಿಕಲರ ಬದುಕಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ...

ಮಲೆನಾಡು

ಶುಕ್ರವಾರದ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಸಾಥ್ ನೀಡಲು ಕನ್ನಡ ಸೇನೆ ಆಗ್ರಹ                                      

ಬಣಕಲ್ : ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಸಾಥ್ ನೀಡಲು ಕನ್ನಡ ಸೇನೆ ಆಗ್ರಹಿಸಿದೆ. ಈ ಕುರಿತು ಕೊಟ್ಟಿಗೆಹಾರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕನ್ನಡ...

ಮೂಡಿಗೆರೆ: ಕಾರು- ಬಸ್ ಮುಖಾಮುಖಿ ಡಿಕ್ಕಿ; ತಾಯಿ- ಮಗ ಮೃತ್ಯು

ಮೂಡಿಗೆರೆ: ಕೆಎಸ್ ಆರ್ ಟಿಸಿ ಬಸ್ ಮತ್ತು ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ...

ಮಾಹಿತಿ

ಬಟಾಣಿ: ಆರೋಗ್ಯ ಪ್ರಯೋಜನಗಳ ಗಣಿ

ಬಟಾಣಿ ಕಾಳು ಹಸಿ ಬಟಾಣಿ ಕಾಳುಗಳು ತಿನ್ನಲು ತುಂಬಾ ರುಚಿಕರ. ಆದರೆ ಕೆಲವರು ಸೇವಿಸಲು ಅಷ್ಟು ಇಷ್ಟಪಡೋದಿಲ್ಲ. ತರಕಾರಿಗಳಿಂದ ಬಟಾಣಿ ಕಾಳು ತೆಗೆದು ಊಟ ಮಾಡುವವರೂ ಇದ್ದಾರೆ. ಬಟಾಣಿ ಕಾಳು...

ಮೀಟುಗೋಲು

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣ: ಐವರು ಪ್ರಮುಖ ಆರೋಪಿಗಳು ಖುಲಾಸೆ

ಮಂಗಳೂರು: ಟಾರ್ಗೆಟ್ ಇಲ್ಯಾಸ್‌ ಗ್ಯಾಂಗ್‌ ಎಂಬ ತಂಡ ಮುನ್ನಡೆಸುತ್ತಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಐವರು ಆರೋಪಿಗಳನ್ನು ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ಖುಲಾಸೆಗೊಳಿಸಿದೆ. ದಾವೂದ್, ಶಮೀರ್, ನಮೀರ್, ರಿಯಾಝ್...
Join Whatsapp
Exit mobile version