ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

Prasthutha|

- Advertisement -

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ಇಸ್ಲಾಮಾಬಾದ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಪಾಕಿಸ್ತಾನ ರೇಂಜರ್ಸ್‌ ಇಮ್ರಾನ್‌ ಖಾನ್‌ ರನ್ನು ವಶಕ್ಕೆ ಪಡೆದುಕೊಂಡಿದೆ. ಪಾಕಿಸ್ತಾನದ ಸೇನೆಯನ್ನು ಸಾರ್ವಜನಿಕವಾಗಿ ಟೀಕೆ ಮಾಡಿದ ಕೆಲವೇ ದಿನಗಳಲ್ಲಿ ಇಮ್ರಾನ್‌ ಖಾನ್‌ ರನ್ನು ಬಂಧಿಸಲಾಗಿದೆ.

- Advertisement -

ರಾಜಧಾನಿಯ ನ್ಯಾಯಾಲಯಕ್ಕೆ ಸೇರಿದ ಮಹಿಳಾ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಸೆಷನ್ಸ್ ನ್ಯಾಯಾಲಯವು ಖಾನ್‌ಗೆ ಜಾಮೀನು ರಹಿತ ಬಂಧನ ವಾರಂಟ್‌ ಹೊರಡಿಸಿತ್ತು.

Join Whatsapp