ಇಸ್ಲಾಮಾಬಾದ್:ಬಪಾಕಿಸ್ತಾನದ ನೂತನ ಪ್ರಧಾನಿಯಾಗಿ ಪುನರಾಯ್ಕೆಯಾದ ಶಹಬಾಝ್ ಷರೀಫ್ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಷರೀಫ್ ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದರು. ಅದರ ಒಂದು ದಿನದ ನಂತರ ಪಾಕ್ ಪ್ರಧಾನಿ ಸಾಮಾಜಿಕ ಮಾಧ್ಯಮದಲ್ಲಿ ಮೋದಿಗೆ ಧನ್ಯವಾದ ಸಲ್ಲಿಸಿದ್ದಾರೆ.