ಪ್ಯಾರಾಲಿಂಪಿಕ್ಸ್: ಶಾಟ್ ಪುಟ್ – F46 ವಿಭಾಗದಲ್ಲಿ ಬೆಳ್ಳಿ ಗೆದ್ದ ಸಚಿನ್

Prasthutha|

ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತ ತನ್ನ ಎಂಟನೇ ಬೆಳ್ಳಿ ಪದಕವನ್ನು ಪಡೆದುಕೊಂಡಿದೆ.

- Advertisement -

ಕ್ರೀಡಾಕೂಟದ ಏಳನೇ ದಿನ ಪುರುಷರ ಶಾಟ್ ಪುಟ್ ಎಫ್46 ವಿಭಾಗದಲ್ಲಿ ಭಾರತದ ಸಚಿನ್ ಸರ್ಜೆರಾವ್ ಖಿಲಾರಿ ತನ್ನ ಎರಡನೇ ಪ್ರಯತ್ನದಲ್ಲಿ 16.32 ಮೀಟರ್ ದೂರ ಶಾಟ್ ಪುಟ್ ಎಸೆದು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.


ಇದರೊಂದಿಗೆ ಭಾರತ ಈ ಬಾರಿಯ ಪ್ಯಾರಾಲಿಂಪಿಕ್ಸ್ ನಲ್ಲಿ ಇದುವರೆಗೆ ಒಟ್ಟು 21 ಪದಕಗಳನ್ನು ತನ್ನದಾಗಿಸಿಕೊಂಡಿದೆ.



Join Whatsapp