ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಗೃಹ ಸಚಿವ ಜಿ ಪರಮೇಶ್ವರ್

Prasthutha|

- Advertisement -

ತುಮಕೂರು: ಕೊರಟಗೆರೆ ಪಟ್ಟಣದಲ್ಲಿ ಇರುವ ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್​ ಸಾಮೂಹಿಕ ಪ್ರಾರ್ಥನೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭಾಗಿಯಾದರು.

ಮುಸ್ಲಿಂ ಮುಖಂಡರೊಂದಿಗೆ ಪರಮೇಶ್ವರ್ ಪ್ರಾರ್ಥನೆ ಮಾಡಿದರು. ಕಪ್ಪು ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ಭಾಗಿಯಾದ ಪರಮೇಶ್ವರ್, ಅವರೊಂದಿಗೆ ನೂರಾರು ಮುಸ್ಲಿಂ ಭಾಂದವರು ಹಾಜರಿದ್ದರು.

- Advertisement -

ಈದ್ಗಾ ಮೈದಾನದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಪ್ರಥಮವಾಗಿ ಅಲ್ಲಾಗೆ ನಾನು ನಮನ ಸಲ್ಲಿಸ್ತಿನಿ. ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರೀದ್ ಹಬ್ಬ ಇದು‌. ನಾನು ಎಲ್ಲರಿಗೂ ನಮನಗಳನ್ನ ಹೇಳ್ತಿನಿ ಎಂದರು.