ಪತ್ರಾ ಚಾವ್ಲ್ ಭೂ ಹಗರಣ: ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
Prasthutha|
ಮುಂಬೈ: ಪತ್ರಾ ಚಾವ್ಲ್ ಭೂ ಹಗರಣ ಪ್ರಕರಣದಲ್ಲಿ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 10ರವರೆಗೆ ವಿಸ್ತರಿಸಿ ಮುಂಬೈ ನ್ಯಾಯಾಲಯ ಆದೇಶ ನೀಡಿದೆ.
- Advertisement -
ಅವರ ಜಾಮೀನು ಅರ್ಜಿಯ ವಿಚಾರಣೆ ಅಕ್ಟೋಬರ್ 10ರಂದು ನಡೆಯಲಿದೆ.