ಪಾವೂರು ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ, ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕ ಉದ್ಘಾಟನೆ

Prasthutha|

ಉಳ್ಳಾಲ: ಪಾವೂರು ಗ್ರಾಮ ಪಂಚಾಯತ್ ಸ್ವಚ್ಛ ಸಂಕೀರ್ಣ, ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣಾ ಘಟಕವನ್ನು ಪಾವೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕಮರುನ್ನಿಸಾ ನೌಫಲ್ ರವರು ಉದ್ಘಾಟಿಸಿದರು.

- Advertisement -

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅನ್ಸಾರ್ ಇನೋಳಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ್, ಕಾರ್ಯದರ್ಶಿ ಇಸ್ಮಾಯಿಲ್ ಹಾಗೂ ಸದಸ್ಯರಾದ ಇಕ್ಬಾಲ್ ಇನೋಳಿ, ರಿಝ್ವಾನ್, ವಲೇರಿಯನ್ ಡಿಸೋಝ, ದಯಾನಂದ ಪೂಜಾರಿ, ಮೆಹರುನ್ನಿಸಾ ಬಶೀರ್, ಖತೀಜ ಲತೀಫ್, ಚಂದ್ರಾವತಿ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Join Whatsapp