ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪವನ್ ಕಲ್ಯಾಣ್

Prasthutha|

ಬೆಂಗಳೂರು: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ತೆಲುಗಿನ ನಟನಾಗಿರುವ ಪವನ್ ಕಲ್ಯಾಣ್ ಇಂದು (ಆ.8) ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

- Advertisement -


ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ.


ಸಭೆ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಸಚಿವರಾದ ಜಮೀರ್ ಅಹಮದ್ ರನ್ನು ಕೂಡ ನಟ ಭೇಟಿಯಾಗಿದ್ದಾರೆ.



Join Whatsapp