Home ಟಾಪ್ ಸುದ್ದಿಗಳು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪವನ್ ಕಲ್ಯಾಣ್

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಪವನ್ ಕಲ್ಯಾಣ್

ಬೆಂಗಳೂರು: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ತೆಲುಗಿನ ನಟನಾಗಿರುವ ಪವನ್ ಕಲ್ಯಾಣ್ ಇಂದು (ಆ.8) ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.


ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ.


ಸಭೆ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಸಚಿವರಾದ ಜಮೀರ್ ಅಹಮದ್ ರನ್ನು ಕೂಡ ನಟ ಭೇಟಿಯಾಗಿದ್ದಾರೆ.

Join Whatsapp
Exit mobile version