ಬಿಜೆಪಿಯ ಪೊಳ್ಳು ಭರವಸೆಗಳಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ: ಇನಾಯತ್ ಅಲಿ

Prasthutha|

ಮಂಗಳೂರು: ಬಿಜೆಪಿಯ ಪೊಳ್ಳು ಭರವಸೆಗಳಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಹೇಳಿದ್ದಾರೆ.

- Advertisement -


ಈ ಬಗ್ಗೆ ಕೃಷ್ಣಾಪುರದಲ್ಲಿ ನಿನ್ನೆ ಸಭೆ ನಡೆಸಿ ಮಾತನಾಡಿದ ಇನಾಯತ್ ಅಲಿ, ಬಿಜೆಪಿಯ ಪೊಳ್ಳು ಭರವಸೆಗಳು ಜನರ ಸಂಕಷ್ಟಗಳನ್ನು ಹೆಚ್ಚು ಮಾಡಿದ್ದು, ಪರಿಹಾರ ದೊರೆಯದೆ ಜನರು ಕಂಗಾಲಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಗ್ಯಾರಂಟಿಗಳು ಆಸರೆಯಾಗಲಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡಿ ಎಂದು ಜನರಲ್ಲಿ ಮನವಿ ಮಾಡಿದರು.