ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆ ವಿರುದ್ಧ ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಕೆ

Prasthutha|

ಅಹಮದಾಬಾದ್: 2002ರಲ್ಲಿ ನಡೆದ ಗೋಧ್ರಾ ಗಲಭೆ ಸಂದರ್ಭದಲ್ಲಿ ತನ್ನ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ 11 ಅಪರಾಧಿಗಳನ್ನು ಅವಧಿಗೂ ಮೊದಲು ಬಿಡುಗಡೆಗೊಳಿಸಲು ಅನುಮತಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಸಂತ್ರಸ್ತೆ ಬಿಲ್ಕಿಸ್ ಬಾನು ಸುಪ್ರೀಂ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಪ್ರಕರಣದ ಅಪರಾಧಿಗಳನ್ನು ಬಿಡುಗಡೆಗೊಳಿಸಲು ಗುಜರಾತ್ ಸರ್ಕಾರಕ್ಕೆ ಅವಕಾಶ ನೀಡಿದ ಸುಪ್ರೀಂ ಕೋರ್ಟ್’ನ ಆದೇಶವನ್ನು ಮರುಪರಿಶೀಲಿಸುವಂತೆ ಬಿಲ್ಕಿಸ್ ಬಾನು ಅವರು ಅರ್ಜಿಯಲ್ಲಿ ಕೋರಿದ್ದಾರೆ.

- Advertisement -