ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಕಾಣುತ್ತಿದೆ.
ಸೋಮವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಡಬ್ಲ್ಯುಟಿಐ ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ಗೆ 86.39 ಡಾಲರ್‌ಗೆ ಮಾರಾಟ ಮಾಡಲಾಗಿತ್ತು. ಅದೇ ಸಮಯದಲ್ಲಿ, ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 88.13 ಡಾಲರ್‌ಗೆ ಇಳಿದಿದೆ.
ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ಗೆ 89.62 ರೂ – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಡೀಸೆಲ್ ಲೀಟರ್‌ಗೆ 94.34 ರೂ -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ