Home ಟಾಪ್ ಸುದ್ದಿಗಳು ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳ ಏರಿಕೆಯ ನಂತರ, ಬ್ರೆಂಟ್ ಕಚ್ಚಾ ತೈಲವು ಮತ್ತೊಮ್ಮೆ 90 ಡಾಲರ್​ನ ಗಡಿ ದಾಟಿದೆ.

ದೆಹಲಿಯಲ್ಲಿ ಪೆಟ್ರೋಲ್ 96.72 ರೂ ಮತ್ತು ಡೀಸೆಲ್ ಲೀಟರ್‌ ಗೆ 89.76 ರೂ – ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ 94.27 ರೂ. – ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ 92.76 ರೂ -ಚೆನ್ನೈನಲ್ಲಿ ಪೆಟ್ರೋಲ್ 92.76 ರೂ. ಮತ್ತು ಡೀಸೆಲ್ ಲೀಟರ್‌ಗೆ 94.34 ರೂ ಇದೆ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ.

Join Whatsapp
Exit mobile version