ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ

Prasthutha|

ನವದೆಹಲಿ: ಮತ್ತೆ ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಲೀಟರಿಗೆ  50 ಪೈಸೆಯಷ್ಟು ಹೆಚ್ಚಳವಾಗಿದೆ. ಈ ಮೂಲಕ

- Advertisement -

ಕಳೆದ ಆರು ದಿನಗಳಲ್ಲಿ ಐದು ಬಾರಿ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಪ್ರತಿ ಲೀಟರಿಗೆ  3.70ರಷ್ಟು ಹೆಚ್ಚಿಸಿದಂತಾಗಿದೆ.

ದರ ಹೆಚ್ಚಳದಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆಯು ಲೀಟರಿಗೆ  99.11 ಹಾಗೂ ಡೀಸೆಲ್‌ ಬೆಲೆಯು  90.42ಕ್ಕೆ ಏರಿಕೆಯಾಗಿದೆ. 

- Advertisement -

ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆಯು  104.41 ಹಾಗೂ ಡೀಸೆಲ್‌ ಬೆಲೆಯು  88.12ಕ್ಕೆ ತಲುಪಿದೆ. 



Join Whatsapp