Home ಕರಾವಳಿ ಬೆಳ್ತಂಗಡಿ: ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ !

ಬೆಳ್ತಂಗಡಿ: ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ !

ಬೆಳ್ತಂಗಡಿ: ಎಂ.ಆರ್.ಪಿ.ಎಲ್ ಪೈಪ್ ಲೈನ್ ಕೊರೆದು ಪೆಟ್ರೋಲ್ ಕಳ್ಳತನ ಮಾಡಿರುವ ಘಟನೆ ಮಚ್ಚಿನ ಗ್ರಾಮದ ಬಳಿ ಪತ್ತೆಯಾಗಿದೆ.

ರಸ್ತೆ ಬದಿಯ ಮೋರಿಯ ಬಳಿ ಮಣ್ಣು ಅಗೆದು ಪೈಪನ್ನು ಕೊರೆದು ಪೈಪಿಗೆ ಗೇಟ್ ವಾಲ್ ಅಳವಡಿಸಿ ಪೈಪ್ ಮುಖಾಂತರ ಪೆಟ್ರೋಲ್ ಕದ್ದಿರುವುದು ತಿಳಿದು ಬಂದಿದೆ.

ಪ್ರಕರಣದ ಕುರಿತು ಪೂಂಜಾಲಕಟ್ಟೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಈ ಪ್ರದೇಶದಲ್ಲಿ ಹಿಂದೆಯೂ ಇದೇರೀತಿ ಪೆಟ್ರೋಲ್ ಕಳ್ಳತನ ನಡೆದಿತ್ತು.

Join Whatsapp
Exit mobile version