ದೇಶದ ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ?

Prasthutha|

- Advertisement -

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಸ್ಥಿರವಾಗಿಯೇ ಇದೆ. WTI ಕಚ್ಚಾ ತೈಲವನ್ನು ಪ್ರತಿ ಬ್ಯಾರೆಲ್‌ ಗೆ 88.29 ಡಾಲರ್​ ನಂತೆ ಮಾರಾಟ ಮಾಡಲಾಗುತ್ತಿದೆ.

ದೆಹಲಿಯಲ್ಲಿ ಪೆಟ್ರೋಲ್ ರೂ 96.72 ಮತ್ತು ಡೀಸೆಲ್ ಲೀಟರ್‌ಗೆ ರೂ 89.62 – ಮುಂಬೈನಲ್ಲಿ ಪೆಟ್ರೋಲ್ ರೂ 106.31 ಮತ್ತು ಡೀಸೆಲ್ ರೂ 94.27 ರೂ. -ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ. ಮತ್ತು ಡೀಸೆಲ್ ಲೀಟರ್‌ಗೆ 94.33 ರೂ. -ಬೆಂಗಳೂರು ಪೆಟ್ರೋಲ್ 101.94 ರೂ. ಡೀಸೆಲ್ 87.89ರೂ ಇದೆ.

Join Whatsapp