Home ಟಾಪ್ ಸುದ್ದಿಗಳು ಮಂಗಳೂರು | ಮರವೂರು ಹಳೆ ಸೇತುವೆಯ ಪಿಲ್ಲರ್ ವೀಕ್: ವಾಹನ ಸಂಚಾರ ಸ್ಥಗಿತ

ಮಂಗಳೂರು | ಮರವೂರು ಹಳೆ ಸೇತುವೆಯ ಪಿಲ್ಲರ್ ವೀಕ್: ವಾಹನ ಸಂಚಾರ ಸ್ಥಗಿತ

ಮಂಗಳೂರು: ಮಂಗಳೂರಿನಿಂದ ಬಜ್ಪೆಗೆ ಸಂಪರ್ಕಿಸುವ ಮರವೂರು ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದ್ದು, ರಸ್ತೆಯ ಒಂದು ಭಾಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.


ಮರವೂರಿನ ಹಳೆ ಸೇತುವೆಯ ಎರಡನೇ ಪಿಲ್ಲರ್ ವೀಕ್ ಆಗಿದೆಯೆಂದು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಮಾಹಿತಿ ನೀಡಿದ್ದರಿಂದ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.


ಈಗ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಸೇತುವೆಯಲ್ಲೇ ದ್ವಿಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

Join Whatsapp
Exit mobile version